Saturday, April 12, 2025

Latest Posts

ಮೆರವಣಿಗೆ ಮೂಲಕ ಕಾಂಗ್ರೆಸ್ ಶಕ್ತಿಪ್ರದರ್ಶನ: ನಾಮಪತ್ರ ಸಲ್ಲಿಸಿದ ವಿನೋದ್ ಅಸೂಟಿ

- Advertisement -

Dharwad News: ಧಾರವಾಡ: ಧಾರವಾಡದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದು, ಇದಕ್ಕೂ ಮುನ್ನ ಧಾರವಾಡದಲ್ಲಿ ಕಾಂಗ್ರೆಸ್ ನಾಯಕರ ಜೊತೆ ಮೆರವಣಿಗೆ ನಡೆದಿತ್ತು.

ಮೆರವಣಿಗೆ ಮೂಲಕ ಕಾಂಗ್ರೆಸ್ ನಾಯಕರು ಶಕ್ತಿ ಪ್ರದರ್ಶನ ಮಾಡಿಿದ್ದು, ಮೆರವಣಿಗೆ ಹಿನ್ನೆಲೆ ತುಳಜಾ ಭವಾನಿ ದೇವಸ್ಥಾನದಲ್ಲಿ ಪೂಜೆ ಕೂಡ ಸಲ್ಲಿಸಲಾಯ್ತು. ನಗರದ ಶಿವಾಜಿ ಸರ್ಕಲ್‌ನಿಂದ ಮೆರವಣಿಗೆ ಆರಂಭವಾಗಿದ್ದು, ಡಿ.ಸಿ.ಕಚೇರಿವರೆಗೆ ಮೆರವಣಿಗೆ ನಡೆದಿತ್ತು. ಕಾರ್ಮಿಕ ಸಚಿವ ಸಂತೋಷ ಲಾಡ್, ಎಂಎಲ್‌ಸಿ ಸಲೀಂ ಅಹ್ಮದ್, ಶಾಸಕರಾದ ಎನ್.ಎಚ್. ಕೋನರಡ್ಡಿ, ಪ್ರಸಾದ ಅಬ್ಬಯ್ಯ, ಇತರರು ಮೆರವಣಿಗೆಗೆ ಸಾಥ್ ನೀಡಿದ್ದರು.

ಈ ಮೊದಲು ನನಗೆ ಇಷ್ಟೆಲ್ಲ ಜನರ ಬೆಂಬಲ ಸಿಕ್ಕಿರಲೇ ಇಲ್ಲ: ಜಗದೀಶ್ ಶೆಟ್ಟರ್

ನಮ್ಮಲ್ಲಿ ಬಿಕ್ಕಟ್ಟಿಲ್ಲ, ನಮ್ಮಲ್ಲಿ ಒಗ್ಗಟ್ಟಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

ಕುಮಾರಸ್ವಾಮಿ ಸಚಿವರಾದರೆ ಅಸ್ತಿತ್ವವೇ ಇರುವುದಿಲ್ಲವೆಂಬ ಭಯ ಡಿಕೆಶಿಗೆ ಕಾಡುತ್ತಿದೆ: ವಿಜಯೇಂದ್ರ

- Advertisement -

Latest Posts

Don't Miss