DK Shivakumar ಒಗ್ಗಟ್ಟಿನ ಪ್ರದರ್ಶನದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ..!
ಬೆಂಗಳೂರು: ಚುನಾವಣೆಯಾದ ಎರಡೂವರೆ ತಿಂಗಳ ನಂತರ ಪಕ್ಷದ ಸಭೆ ಕರೆದಿದ್ದೇವೆ. 2023ರ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕೆ ಕೊಡುಗೆ ನೀಡಿದ ನೀವೆಲ್ಲಾ ನಾಯಕರಿಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ನಿಮ್ಮೆಲ್ಲರ ಒಗ್ಗಟ್ಟಿನ ಪ್ರದರ್ಶನದಿಂದ ರಾಜ್ಯದಲ್ಲಿ 1989ರ ನಂತರ ಪಕ್ಷ ಬಹುದೊಡ್ಡ ಗೆಲವು ಸಾಧಿಸಲಾಗಿದೆ. ಆಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ಮುಚ್ಚಲಾಗಿದೆ. ನಾವು ಜನರ ವಿಶ್ವಾಸ ಉಳಿಸಿಕೊಳ್ಳಲು ನಾನು ಹಾಗೂ ಸಿದ್ದರಾಮಯ್ಯನವರು ನಮ್ಮ ಹೈಕಮಾಂಡ್ ನಾಯಕರ ಮಾರ್ಗದರ್ಶನದ ಮೇರೆಗೆ ನಮ್ಮ ಕೆಲಸ ಮುಂದುವರಿಸಿದ್ದೇವೆ. ಸಂಘಟಿತ ಪ್ರದರ್ಶನದಿಂದ ಕಾಂಗ್ರೆಸ್ ಈ ಯಶಸ್ಸು … Continue reading DK Shivakumar ಒಗ್ಗಟ್ಟಿನ ಪ್ರದರ್ಶನದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ..!
Copy and paste this URL into your WordPress site to embed
Copy and paste this code into your site to embed