Friday, August 29, 2025

Latest Posts

ಜೋಶಿ ಬದಲು ಶ್ರೀಕಾಂತ್ ಗೆ ಟಿಕೆಟ್ ಕೊಡಿ ಅಭಿಯಾನ ಆರಂಭಿಸಿದ ಕಾಂಗ್ರೆಸ್..!

- Advertisement -

Hubballi News: ಹುಬ್ಬಳ್ಳಿ: ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣವನ್ನ ಮುಂದಿಟ್ಟುಕೊಂಡು ಕಾಂಗ್ರೆಸ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ.

ಹೊಸ ಅಭಿಯಾನ ಶುರು ಮಾಡಿದ ಕಾಂಗ್ರೆಸ್, ಪ್ರಹ್ಲಾದ್ ಜೋಶಿ ಬದಲಿಗೆ ಶ್ರೀಕಾಂತ್ ಪೂಜಾರಿಗೆ, ಧಾರವಾಡ ಲೋಕಸಭಾ ಟಿಕೆಟ್ ಕೊಡಿ ಎಂದು ಅಭಿಯಾನ ಆರಂಭಿಸಿದೆ.

ಕಳ್ಳಬಟ್ಟಿ,ಮಟ್ಕಾ ದಂಧೆಕೋರ 16 ಪ್ರಕರಣಗಳಲ್ಲಿ ಭಾಗಿಯಾಗೋ ಮೂಲಕ ಬಿಜೆಪಿ ಅಭ್ಯರ್ಥಿ ಯಾಗೋ ಅರ್ಹತೆ ಪಡೆದಿದ್ದಾನೆ. ಈತನ ಬಗ್ಗೆ ಬಿಜೆಪಿಗೆ ಕಾಳಜಿ ಇದ್ರೆ ಲೋಕಸಭೆ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿ ಬದಲು ಶ್ರೀಕಾಂತ್ ಪೂಜಾರಿಗೆ ಟಿಕೆಟ್ ನೀಡಲಿ. ಹೊಸ ಪ್ರತಿಭೆಯನ್ನು ಪರಿಚಯ ಮಾಡಲಿ ಎಂದು ಅಭಿಯಾನ ಆರಂಭಿಸಿದೆ.

ಡ್ರಗ್ಸ್ ಪಾರ್ಸೆಲ್ ಬಂದಿದೆ ಎಂದು ಹೇಳಿ ನಟಿಗೆ 5 ಲಕ್ಷ ವಂಚನೆ..

‘ಇಂಥವರನ್ನು ಬಂಧಿಸದೇ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ’

ಮಹಿಳೆಗೆ ನೆರವು: ಕೊಟ್ಟ ಮಾತಿನಂತೆ ಭರವಸೆ ಈಡೇರಿಸಿದ ಸಚಿವ ಸಂತೋಷ್‌ ಲಾಡ್‌

- Advertisement -

Latest Posts

Don't Miss