ಕಾಂಗ್ರೆಸ್ ಗೆ ಹಾಡಿನ ಮೂಲಕ ಟಾಂಗ್ ನೀಡಿದ ಸಚಿವ ಸುಧಾಕರ್…!

Banglore news: ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಿಜಪಿ ಜನಸ್ಪಂದನ ಕಾರ್ಯಕ್ರಮ ಬೃಹತ್ ಆಗಿಯೇ ಏರ್ಪಡಿಸಲಾಗಿತ್ತು. ಈ   ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸುಧಾಕರ್ ಕಾಂಗ್ರೆಸ್ ಗೆ  ಹಾಡಿನ ಮೂಲಕ ಟಾಂಗ್ ನೀಡಿದ್ದಾರೆ. ಸಮಾವೇಶದಲ್ಲಿ ಮಾತನಾಡಿದ ಡಾ. ಸುಧಾಕರ್,  ‘’ಕಾಂಗ್ರೆಸ್‌ ಕಚ್ಚಾಟವನ್ನು ನೋಡಿದ್ರೆ ನನಗೆ ಡಾ. ರಾಜ್‌ಕುಮಾರ್ ಅವರ ಪ್ರೇಮದ ಕಾಣಿಕೆ ಚಿತ್ರದ ಹಾಡು ನೆನಪಿಗೆ ಬಂತು. ಅದರಲ್ಲಿ ಅವರು ಹೇಳ್ತಾರೆ ಬಾನಿಗೊಂದು ಎಲ್ಲೆ ಎಲ್ಲಿದೆ, ನಿನ್ನಾಸೆಗೆಲ್ಲಿ ಕೊನೆ ಇದೆ. ಏಕೆ ಕನಸು ಕಾಣುವೆ, ನಿಧಾನಿಸು ನಿಧಾನಿಸು. ಆಸೆ ಎಂಬ ಬಿಸಿಲ … Continue reading ಕಾಂಗ್ರೆಸ್ ಗೆ ಹಾಡಿನ ಮೂಲಕ ಟಾಂಗ್ ನೀಡಿದ ಸಚಿವ ಸುಧಾಕರ್…!