Political News: ಬಿಜೆಪಿ-ಜೆಡಿಎಸ್ ಹೊಂದಾಣಿಕೆಯ ಬಗ್ಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಟಿಂಗಲ್ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು “ಕುರುಡನ ಹೆಗಲ ಮೇಲೆ ಕುಂಟನ ಸವಾರಿ”ಯಂತಿದೆ! ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ. ನಾಯಕತ್ವವಿಲ್ಲದ ಬಿಜೆಪಿ ಜೆಡಿಎಸ್ ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು. ಇತ್ತ ಜೆಡಿಎಸ್ ಕೋಮುವಾದಿಗಳ ಸಂಘ ಮಾಡಿದ್ದು ಮತಿಗೇಡಿತನ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಅಷ್ಟೇ ಅಲ್ಲದೇ, ಹೊಸ ರಾಜಕೀಯ ಸಮ್ಮಿಶ್ರಣವೊಂದು ತಯಾರಾಗುತ್ತಿದೆ. ಈಗ ನಮಗಿರುವ ಪ್ರಶ್ನೆ, ಜೆಡಿಎಸ್ ಕೋಮುವಾದವನ್ನು ಅಳವಡಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತದೆಯೇ? ಬೆಳವಣಿಗೆಗಳನ್ನು ನೋಡುತ್ತಿದ್ದರೆ ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ, ಥೇಟ್. ನಾಗವಲ್ಲಿಯ ತರ ಎಂದು ಕಾಂಗ್ರೆಸ್ ಬಿಜೆಪಿ-ಜೆಡಿಎಸ್ ಮೈತ್ರಿಯನ್ನ ಟಿಂಗಲ್ ಮಾಡಿದೆ.
ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು "ಕುರುಡನ ಹೆಗಲ ಮೇಲೆ ಕುಂಟನ ಸವಾರಿ"ಯಂತಿದೆ!
ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ.
ನಾಯಕತ್ವವಿಲ್ಲದ ಬಿಜೆಪಿ ಜೆಡಿಎಸ್ ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು.
ಇತ್ತ ಜೆಡಿಎಸ್…— Karnataka Congress (@INCKarnataka) July 21, 2023
ಹೊಸ ರಾಜಕೀಯ ಸಮ್ಮಿಶ್ರಣವೊಂದು ತಯಾರಾಗುತ್ತಿದೆ.
ಈಗ ನಮಗಿರುವ ಪ್ರಶ್ನೆ,
ಜೆಡಿಎಸ್ ಕೋಮುವಾದವನ್ನು ಅಳವಡಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತದೆಯೇ?ಬೆಳವಣಿಗೆಗಳನ್ನು ನೋಡುತ್ತಿದ್ದರೆ ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ, ಥೇಟ್. ನಾಗವಲ್ಲಿಯ ತರ!!
— Karnataka Congress (@INCKarnataka) July 21, 2023
Husband Name : ಪತಿಯನ್ನು ಪತ್ನಿ ಹೆಸರಿಡಿದು ಕರೆಯಬಾರದು ಅಂತಾರೆ ಯಾಕೆ ಗೊತ್ತಾ..?!