‘ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಥೇಟ್ ನಾಗವಲ್ಲಿಯ ತರ. ಕುರುಡನ ಹೆಗಲ ಮೇಲೆ ಕುಂಟನ ಸವಾರಿ’

Political News: ಬಿಜೆಪಿ-ಜೆಡಿಎಸ್ ಹೊಂದಾಣಿಕೆಯ ಬಗ್ಗೆ ರಾಜ್ಯ ಕಾಂಗ್ರೆಸ್ ಟ್ವೀಟ್‌ ಮಾಡುವ ಮೂಲಕ ಟಿಂಗಲ್ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು “ಕುರುಡನ ಹೆಗಲ ಮೇಲೆ ಕುಂಟನ ಸವಾರಿ”ಯಂತಿದೆ! ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ. ನಾಯಕತ್ವವಿಲ್ಲದ ಬಿಜೆಪಿ ಜೆಡಿಎಸ್ ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು. ಇತ್ತ ಜೆಡಿಎಸ್ ಕೋಮುವಾದಿಗಳ ಸಂಘ ಮಾಡಿದ್ದು ಮತಿಗೇಡಿತನ … Continue reading ‘ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಥೇಟ್ ನಾಗವಲ್ಲಿಯ ತರ. ಕುರುಡನ ಹೆಗಲ ಮೇಲೆ ಕುಂಟನ ಸವಾರಿ’