ಕಾಂಗ್ರೆಸ್ ಮೂರನೇ ಪಟ್ಟಿ ರಿಲೀಸ್, ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

Political News: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮೂರನೇ ಪಟ್ಟಿ ರಿಲೀಸ್ ಮಾಡಿದೆ. ರಾಜ್ಯದ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ್ದು, ರಾಜಕಾರಣಿಗಳ ಮಕ್ಕಳಿಗೂ ಟಿಕೇಟ್ ಸಿಕ್ಕಿದೆ. ಕರ್ನಾಟಕ ಕಾಂಗ್ರೆಸ್ ನ​ 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. 1.ಚಿಕ್ಕೋಡಿ- ಪ್ರಿಯಾಂಕ ಜಾರಕಿಹೊಳಿ 2. ಬೆಳಗಾವಿ- ಮೃಣಾಲ್ ಹೆಬಾಳ್ಕರ್ 3. ಬಾಗಲಕೋಟೆ- ಸಂಯುಕ್ತಾ ಪಾಟೀಲ್​ 4. ಕಲಬುರಗಿ- ರಾಧಾಕೃಷ್ಣ ದೊಡ್ಡಮನಿ 5. ರಾಯಚೂರು- ಕುಮಾರ್ ನಾಯ್ಕ್ 6. ಬೀದರ್ -ಸಾಗರ್ ಖಂಡ್ರೆ 7. ಕೊಪ್ಪಳ – ರಾಜಶೇಖರ್​ ಹಿಡ್ನಾಳ್ 8. ಧಾರಾವಾಡ- … Continue reading ಕಾಂಗ್ರೆಸ್ ಮೂರನೇ ಪಟ್ಟಿ ರಿಲೀಸ್, ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ