“ಮತ್ತದೇ ಹಳೇ ಕ್ಯಾಸೆಟ್, ಆತ್ಮವಂಚನೆಯ ಮಾತುಗಳು”: ಮೋದಿ ಭಾಷಣಕ್ಕೆ ಕಾಂಗ್ರೆಸ್ ಲೇವಡಿ

Banglore News: ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತದೇ ಹಳೆ ಕ್ಯಾಸೆಟ್, ಆತ್ಮವಂಚನೆಯ ಮಾತುಗಳನ್ನಾಡಿದ್ದಾರೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.ತನ್ನ ಟ್ವಿಟರ್  ಮೂಲಕ  ಈ  ರೀತಿ ಲೇವಡಿ ಮಾಡಿದೆ ಕಾಂಗ್ರೆಸ್. ನರೇಂದ್ರ ಮೋದಿ ಶೇ. 40 ಕಮಿಷನ್ ಲೂಟಿ ಬಗ್ಗೆ ಮಾತನಾಡದಿರುವುದು ಆತ್ಮ ವಂಚಕತನವಲ್ಲವೇ ಎಂದು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಈ  ರೀತಿಯಾಗಿ ಪ್ರಶ್ನಿಸಿದೆ. ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿಯಾಗುತ್ತಿದೆ ಎಂದು ಹಳೆ ಸುಳ್ಳನ್ನು ಪುನರಾವರ್ತಿಸುವ ಮೂಲಕ ತಮ್ಮ ನಯವಂಚಕತನವನ್ನು ತೋರಿದ್ದಾರೆ ಎಂದು ಕಾಂಗ್ರೆಸ್ ಆಪಾದಿಸಿದೆ. … Continue reading “ಮತ್ತದೇ ಹಳೇ ಕ್ಯಾಸೆಟ್, ಆತ್ಮವಂಚನೆಯ ಮಾತುಗಳು”: ಮೋದಿ ಭಾಷಣಕ್ಕೆ ಕಾಂಗ್ರೆಸ್ ಲೇವಡಿ