Congress : ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿ ದ್ರಾಕ್ಷಿಗೆ ಆಸೆ ಪಟ್ಟಂತೆ..! : ಕಾಂಗ್ರೆಸ್ ಟ್ವೀಟ್ ಮರ್ಮವೇನು..?!

Banglore News : ಹೆಚ್​​ಡಿ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದು, ಸರ್ಕಾರ ಅಸ್ಥಿರಗೊಳಿಸಲು ಸಂಚು ಹೂಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇತ್ತೀಚೆಗೆ ದೂರಿದ್ದರು. ಈ ಮಧ್ಯೆ, ಕಾಂಗ್ರೆಸ್​ ಎಂಎಲ್​ಸಿ ಬಿಕೆ ಹರಿಪ್ರಸಾದ್ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನದ ರೀತಿ ಮಾತನಾಡಿದ್ದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿತ್ತು. ಇದೇ ವಿಚಾರವಾಗಿ ಇದೀಗ ಕಾಂಗ್ರೆಸ್ ಟ್ವೀಟ್ ಗಳ ಸರಮಾಲೆಯನ್ನೇ ಮಾಡಿದೆ. ಟ್ವೀಟ್ ಮಾಡಿ ಪ್ರತಿಪಕ್ಷಗಳ ಕಾಲೆಳೆದಿದೆ.ಜೆಡಿಎಸ್ ನಾಯಕರು ಬಿಜೆಪಿಯ ಲೆಟರ್ ಹೆಡ್ ಮೇಲೆ ಸಹಿ ಮಾಡಿ ತಮ್ಮದು ಅಡ್ರೆಸ್ … Continue reading Congress : ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿ ದ್ರಾಕ್ಷಿಗೆ ಆಸೆ ಪಟ್ಟಂತೆ..! : ಕಾಂಗ್ರೆಸ್ ಟ್ವೀಟ್ ಮರ್ಮವೇನು..?!