ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ಕಾಂಗ್ರೆಸ್ ನಿರ್ಧಾರ

National Political News: ಜನವರಿ 22ರಂದು ನಡೆಯುವ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಾವು ಹೋಗುವುದಿಲ್ಲವೆಂದು ಕಾಂಗ್ರೆಸ್‌ನ ಕೆಲವು ನಾಯಕರು ಸ್ಪಷ್ಟನೆ ನೀಡಿದ್ದಾರೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿ, ಹಲವರು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ. ಅಯೋಧ್ಯೆ ಸಮಾಾರಂಭಕ್ಕೆ ಕೆಲವೇ ಕೆಲವು ಕಾಂಗ್ರೆಸ್ ನಾಯಕರನ್ನು ಬಿಜೆಪಿ ಆಹ್ವಾನಿಸಿತ್ತು. ಸೋನಿಯಾ ಗಾಂಧಿ, ಅಧಿರಂಜನ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಿಜೆಪಿ, ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಿತ್ತು. ಆದರೆ ಈ ಮೂವರು ಕಾರ್ಯಕ್ರಮದಿಂದ ದೂರ ಉಳಿಯುತ್ತೇವೆ ಎಂದು … Continue reading ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ಕಾಂಗ್ರೆಸ್ ನಿರ್ಧಾರ