Congress : ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಬೆಂಬಲ
State News : ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿಯನ್ನು ನೀಡುವ ವಿಚಾರವಾಗಿ ಕೇಂದ್ರ ಮಸೂದೆ ಮಂಡಿಸಿದೆ. ಈ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮಹಿಳಾ ಮೀಸಲಾತಿ ಮಸೂದೆಗೆ ತಮ್ಮ ಬೆಂಬಲವನ್ನು ಘೋಷಿಸಿದರು. ನಾನು ನಾರಿ ಶಕ್ತಿ ವಂದನ್ ಅಧಿನಿಯಮ್ 2023 ರ ಬೆಂಬಲಕ್ಕೆ ನಿಂತಿದ್ದೇನೆ. ಇದು ಕಾಂಗ್ರೆಸ್ ಪಕ್ಷದ ಒಮ್ಮತದ ನಿರ್ಧಾರವಾಗಿದೆ ಎಂದು ತಿಳಿಸಿದರು. ಮಹಿಳಾ ಮೀಸಲಾತಿಯು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕನಸಾಗಿತ್ತು. ಸ್ಥಳೀಯ ಸಂಸ್ಥೆ … Continue reading Congress : ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಬೆಂಬಲ
Copy and paste this URL into your WordPress site to embed
Copy and paste this code into your site to embed