ಮೋದಿ ರೋಡ್ ಶೋ ನಡೆಸಿದ ರಸ್ತೆಯನ್ನು ಸಗಣಿ ನೀರಿನಿಂದ ಸ್ವಚ್ಛ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು

ಮೈಸೂರು: ಕರ್ನಾಟಕ ವಿಧಾನ ಸಭೆ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ರೋಡ್ ಶೋ ಮಾಡಿದ್ದ ರಸ್ತೆಗೆ, ಕಾಂಗ್ರೆಸ್ ಕಾರ್ಯಕರ್ತರು ಸಗಣಿ ಹಾಕಿ ಸ್ವಚ್ಛ ಮಾಡಿ ವ್ಯಂಗ್ಯ ಮಾಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ, ಮೈಸೂರಿನ ರಾಜಮಾರ್ಗದಲ್ಲಿ ಮೋದಿ ರೋಡ್ ಶೋ ಮಾಡಿದ್ದರು. ಆದರೆ ಇಲ್ಲಿ ಜಂಬೂ ಸವಾರಿ ಬಿಟ್ಟರೆ, ಬೇರೆ ಯಾವ ಮೆರವಣಿಗೆ ಕೂಡ ನಡೆದಿಲ್ಲ. ಆದರೆ ಈ ರಸ್ತೆಯಲ್ಲಿ ಮೋದಿ ರೋಡ್ ಶೋ ನಡೆಸಿ, ರಾಜ ಮನೆತನದವರಿಗೆ ಅಪಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ … Continue reading ಮೋದಿ ರೋಡ್ ಶೋ ನಡೆಸಿದ ರಸ್ತೆಯನ್ನು ಸಗಣಿ ನೀರಿನಿಂದ ಸ್ವಚ್ಛ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು