ಡಿಸಿಎಂ ಡಿಕೆಶಿಗೆ ಅಭಿಮಾನ ತೋರಿಸಲು ಹೋಗಿ ಬಯ್ಯಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಅಭಿಮಾನ ತೋರಿಸಲು ಹೋಗಿ ಮುಜುಗರಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ 1 ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಡಿಕೆಶಿ ಫುಲ್ ಗರಂ ಆಗಿದ್ದು, ಕಾರ್ಯಕರ್ತರಿಗೆ ಸಾರ್ವಜನಿಕರು ಬಾಯಿಗೆ ಬಂದಂತೆ ಬೈದು ಹೋಗಿದ್ದಾರೆ. ಹೆದ್ದಾರಿಯಲ್ಲಿ ಪಟಾಕಿ ಹಾರಿಸಿದ್ದಕ್ಕೆ ಡಿಕೆಶಿ ಫುಲ್ ಗರಂ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೆ ತರಾಟೆ ತೆಗೆದುಕೊಂಡಿದ್ದಾರೆ. ಈ ವೇಳೆ ಪಟಾಕಿ ಹಾರಿಸಿ ಅಂತಾ ಹೇಳಿದವರು ಯಾರು ನಿಮಗೆ..? ನಿಮಗೆ ಕಾನೂನು ಸುವ್ಯವಸ್ಥೆ ಬಗ್ಗೆ … Continue reading ಡಿಸಿಎಂ ಡಿಕೆಶಿಗೆ ಅಭಿಮಾನ ತೋರಿಸಲು ಹೋಗಿ ಬಯ್ಯಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು