”ನೀವು ಕೆಟ್ಟು ಕೆರ ಹಿಡಿದು ಹೋಗಿದ್ದೀರಿ”.. ತಮ್ಮದೇ ನಾಯಕರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಕಾರ್ಯಕರ್ತರು..

ಹಾಸನ : ಹಾಸನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದು, ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕರನ್ನು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ನೀವು ಕೆಟ್ಟು ಕೆರ ಹಿಡಿದು ಹೋಗಿದ್ದೀರಿ. ಗೆದ್ದು ಆಗೋಯ್ತು ಆಗ್ಲೆ ಸರ್ಕಾರ ರಚನೆ ಮಾಡಲು ರೆಡಿ ಆಗಿದ್ದಿರಾ ಅನ್ಕಂಡಿದಿರಾ. ನೆವರ್, ಇದೇ ರೀತಿ ಆದ್ರೆ ಎಲ್ಲೂ ಗೆಲ್ಲಲ್ಲ. ಹಾಸನ ಜಿಲ್ಲೆಗೆ ಸರಿಯಾದ ಒಬ್ಬ ಯಜಮಾನನ್ನು ನೇಮಕ ಮಾಡಿ ಎಂದು ಹೇಳಿದ್ದಾರೆ. ‘ಹೋರಾಟದಲ್ಲಿ ಪಕ್ಷ, ರಾಜಕೀಯ ಬೆರೆಸುವುದಕ್ಕೆ ನಾಚಿಕೆ ಆಗಲ್ವಾ..?’ ಎ.ಮಂಜು ಮಿನಿಸ್ಟರ್ ಮಾಡಿ ಅಂತ ಜಿಲ್ಲೆಯ ಎಲ್ಲಾ … Continue reading ”ನೀವು ಕೆಟ್ಟು ಕೆರ ಹಿಡಿದು ಹೋಗಿದ್ದೀರಿ”.. ತಮ್ಮದೇ ನಾಯಕರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಕಾರ್ಯಕರ್ತರು..