ಅಂದರ್- ಬಾಹರ್‌ ಆಡುತ್ತಿದ್ದ ಕಾಂಗ್ರೆಸ್ ಯುವ ಮುಖಂಡ ಅಂದರ್..

Dharwad News: ಧಾರವಾಡ: ಕಾಂಗ್ರೆಸ್ ಯುವ ಮುಖಂಡ ಸೇರಿದಂತೆ ಹನ್ನೆರಡು ಜನರನ್ನ ಅಂದರ್-ಬಾಹರ್ ಆಡುತ್ತಿದ್ದ ವೇಳೆಯಲ್ಲಿ ಪೊಲೀಸರು ದಾಳಿ ಮಾಡಿ ಬಂಧನ ಮಾಡಿರುವ ಪ್ರಕರಣ ಕಳೆದ ರಾತ್ರಿ ನಡೆದಿದೆ. ಧಾರವಾಡದ ಲಕ್ಷ್ಮೀ ಥೇಟರ್ ಬಳಿಯಿರುವ ಗ್ಯಾಲಕ್ಸಿ ಗ್ರ್ಯಾಂಡ್ ಪಕ್ಕದಲ್ಲಿರುವ ಪೈನಾನ್ಸ್ ಕಚೇರಿಯಲ್ಲಿ ಕಾಂಗ್ರೆಸ್ ಯುವ ಮುಖಂಡ ರಾಹುಲ ಅಷ್ಟಗಿ ಸೇರಿ 12 ಆರೋಪಿತರನ್ನ ಬಂಧನ ಮಾಡಲಾಗಿದೆ. ಆರೋಪಿತರಿಂದ ಒಂದು ಲಕ್ಷ ರೂಪಾಯಿಗೂ ಹೆಚ್ಚು ನಗದು ಹಾಗೂ ಜೂಜಾಟಕ್ಕೆ ಬಳಸಿದ ವಸ್ತುಗಳನ್ನ ವಶಕ್ಕೆ ಪಡೆದುಕೊಂಡಿದ್ದು, ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ … Continue reading ಅಂದರ್- ಬಾಹರ್‌ ಆಡುತ್ತಿದ್ದ ಕಾಂಗ್ರೆಸ್ ಯುವ ಮುಖಂಡ ಅಂದರ್..