ಕಾಂಗ್ರೆಸ್ಸಿನವರು ಚುನಾವಣಾ ಸಮಯದಲ್ಲಿ ಕಾಣಿಸಿಕೊಳ್ಳುತ್ತಾರೆ. ಮತ್ತೆ ನಾಪತ್ತೆಯಾಗುತ್ತಾರೆ: ಬಿ.ವೈ.ವಿಜಯೇಂದ್ರ

Political News: ಬೆಂಗಳೂರು: ಜನಪರ, ಭ್ರಷ್ಟಾಚಾರರಹಿತ ಆಡಳಿತವನ್ನು ಕೊಟ್ಟ ಪರಿಣಾಮವಾಗಿ ಇಡೀ ದೇಶದಲ್ಲಿ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಜನರ ಅಭಿಲಾಷೆ ದೃಢವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಅಭಿಪ್ರಾಯಪಟ್ಟರು. ಶಿರಾಳಕೊಪ್ಪದಲ್ಲಿ ಇಂದು ಬೃಹತ್ ರೋಡ್ ಷೋದಲ್ಲಿ ಪಾಲ್ಗೊಂಡಿದ್ದ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು ಕಳೆದ 10 ವರ್ಷಗಳಲ್ಲಿ ಮಾಡಿರುವ ಕೆಲಸ ಕಾರ್ಯಗಳನ್ನು ಇವತ್ತು ಈ ನಾಡಿನ ಮತ್ತು ದೇಶದ ಮನೆಮನೆಗಳಲ್ಲಿ ಮಾತನಾಡುತ್ತಿದ್ದಾರೆ. ಎಂದು ವಿವರಿಸಿದರು. ಬಿ.ವೈ.ರಾಘವೇಂದ್ರ ಅವರು 15 … Continue reading ಕಾಂಗ್ರೆಸ್ಸಿನವರು ಚುನಾವಣಾ ಸಮಯದಲ್ಲಿ ಕಾಣಿಸಿಕೊಳ್ಳುತ್ತಾರೆ. ಮತ್ತೆ ನಾಪತ್ತೆಯಾಗುತ್ತಾರೆ: ಬಿ.ವೈ.ವಿಜಯೇಂದ್ರ