ಮತಕ್ಕಾಗಿ ದೇಶ ಮಾರುವುದಕ್ಕೂ ಹೇಸಿಗೆ ಪಡದವರು ಕಾಂಗ್ರೆಸ್ಸಿಗರು: ಅರವಿಂದ್ ಬೆಲ್ಲದ್

Dharwad News: ಧಾರವಾಡ: ದೇಶ ವಿಭಜನೆಯ ಬಗ್ಗೆ ಡಿಕೆಶಿ ಹೇಳಿಕೆ ವಿಚಾರದ ಬಗ್ಗೆ ಧಾರವಾಡದಲ್ಲಿ ವಿಧಾನ ಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಮಾತನಾಡಿದ್ದು, ಮತಕ್ಕಾಗಿ ದೇಶವನ್ನೂ ಮಾರೋಕೆ ಹಿಂದೆ ಮುಂದೆ ನೋಡದವರು ಕಾಂಗ್ರೆಸ್ಸಿಗರು. ತಮ್ಮ ಮತಕ್ಕಾಗಿ ಯಾವುದೇ ಹಂತಕ್ಕೂ ಇಳಿಯಲು ತಯಾರಿದ್ದವರು ಅವರು. ಮತದ ಆಸೆಗೆ ದೇಶ ಬೇರ್ಪಡಿಸುವ ಹೇಳಿಕೆ ನೀಡಿದ್ದಾರೆ. ಪುರಾಣ ಕಾಲದಿಂದಲೂ ನಮ್ಮ ದೇಶವಿದೆ. ಮೊದಲಿನಿಂದಲೂ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಇದೆ ಎಂದು ಬೆಲ್ಲದ್ ಹೇಳಿದ್ದಾರೆ. ನಮ್ಮ ದೇಶದಲ್ಲಿ ಹೆಚ್ಚು ಬೆಳವಣಿಗೆ ಆಗಿದ್ದು ದಕ್ಷಿಣದ … Continue reading ಮತಕ್ಕಾಗಿ ದೇಶ ಮಾರುವುದಕ್ಕೂ ಹೇಸಿಗೆ ಪಡದವರು ಕಾಂಗ್ರೆಸ್ಸಿಗರು: ಅರವಿಂದ್ ಬೆಲ್ಲದ್