ರಾಜ್ಯದ ರಕ್ಷಣೆಗಾಗಿ ಕಾಂಗ್ರೆಸ್ಸಿಗರೇ ವಿಧಾನಸೌಧ ಬಿಟ್ಟು ತೊಲಗಿ: ಬಿಜೆಪಿ ನಾಯಕರ ಆಕ್ರೋಶ

Political News: ವಿಧಾನಸೌಧದಲ್ಲಿ ರಾಜ್ಯಸಭೆ ಫಲಿತಾಂಶ ಬಂದ ಬಳಿಕ, ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದರ ಬಗ್ಗೆ, ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ವಾಗ್ದಾಳಿ ನಡೆಸಿರುವ ವಿಜಯೇಂದ್ರ, ಪಾಕಿಸ್ತಾನ್ ಜಿಂದಾಬಾದ್ ಎಂಬ ರಾಷ್ಟ್ರ ವಿದ್ರೋಹದ ಉಗ್ರ ಘೋಷಣೆ ಭಾರತದ ಪ್ರಜಾಪ್ರಭುತ್ವದ ದೇಗುಲ ವಿಧಾನ ಸೌಧದಲ್ಲೇ ಮೊಳಗಿದೆ ಎಂದರೆ ಕಾಂಗ್ರೆಸ್ ಇನ್ನೆಷ್ಟು ದೇಶ ಸುಡುವ ವಿಷಜಂತುಗಳನ್ನು ತನ್ನ ಮಡಿಲಲ್ಲಿ ಕಟ್ಟಿ ಕೊಂಡಿರಬಹುದು ಎಂದು ಅಂದಾಜಿಸಲು ಇಂದಿನ ಘಟನೆ ಸಾಕ್ಷಿ ಒದಗಿಸಿದೆ. ರಾಜ್ಯ ಸಭೆಗೆ … Continue reading ರಾಜ್ಯದ ರಕ್ಷಣೆಗಾಗಿ ಕಾಂಗ್ರೆಸ್ಸಿಗರೇ ವಿಧಾನಸೌಧ ಬಿಟ್ಟು ತೊಲಗಿ: ಬಿಜೆಪಿ ನಾಯಕರ ಆಕ್ರೋಶ