ಕ್ರಿಮಿನಲ್‌ಗಳ ಜೊತೆ ಹುಬ್ಬಳ್ಳಿ ಪೊಲೀಸರ ಸಂಪರ್ಕ: ಅರವಿಂದ ಬೆಲ್ಲದ್ ಶಾಕಿಂಗ್ ಹೇಳಿಕೆ!

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪೊಲೀಸರು ವರ್ಗಾವಣೆಗೆ ದುಡ್ಡು ಕೊಟ್ಟು ಬರುವಂತಾಗಿದೆ. ಇಂಥವರು ದುಡ್ಡು ಎಲ್ಲಿಂದ ತೆಗಿಬೇಕು? ಕ್ರಿಮಿನಲ್‌ಗಳಿಂದ ಹಣ ವಸೂಲಿ ಮಾಡ್ತಾರೆ ಎಂದು ಶಾಸಕ ಅರವಿಂದ ಬೆಲ್ಲದ್ ಪೊಲೀಸರ ಕಾರ್ಯವೈಖರಿಗೆ ಕಿಡಿಕಾರಿದರು. ಇಂದು ಹುಬ್ಬಳ್ಳಿಯ ನಿವಾಸಕ್ಕೆ ತೆರಳಿ ಕುಟುಂಬಸ್ಥರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ತಾವೇ ಹೋಗಿ ಗಾಂಜಾ ಮಾರೋದಿಲ್ಲ. ಆದರೆ ಮಧ್ಯವರ್ತಿಗಳ ಮೂಲಕ ಪೊಲೀಸರೇ ಕೆಲಸ ಮಾಡಿಸುತ್ತಾರೆ. ರಾಜಕಾರಣಿಗಳು ಇದನ್ನ ಗಮನಿಸಬೇಕು. ಆದ್ರೆ ಅವರೂ ದುಡ್ಡು … Continue reading ಕ್ರಿಮಿನಲ್‌ಗಳ ಜೊತೆ ಹುಬ್ಬಳ್ಳಿ ಪೊಲೀಸರ ಸಂಪರ್ಕ: ಅರವಿಂದ ಬೆಲ್ಲದ್ ಶಾಕಿಂಗ್ ಹೇಳಿಕೆ!