ಯತ್ನಾಳ್ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು: ಜಯಮೃತ್ಯುಂಜಯ ಸ್ವಾಮೀಜಿ

Political News: ವಿಜಯಪುರ: ಯತ್ನಾಳ್‌ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು ಎಂದು ಬಿಜೆಪಿ ನಾಯಕರ ವಿರುದ್ಧ, ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ (Jayamrutyunjaya Swamiji) ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನ ಪಂಚಮಸಾಲಿ ಸಮಾಜಕ್ಕೆ ಸಿಗುವ ನಿರೀಕ್ಷೆ ಇತ್ತು. ಆದರೆ ಹುಸಿಯಾಗಿದೆ. ಇದರಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಉತ್ತರ ಕರ್ನಾಟಕದ ಯಾರಿಗಾದರೂ ವಿಪಕ್ಷ ನಾಯಕ ಸ್ಥಾನ ನೀಡಬೇಕಿತ್ತು. ಬಿಜೆಪಿ ಮೊದಲಿನಿಂದಲೂ ಪಂಚಮಸಾಲಿ ಸಮುದಾಯದ ನಾಯಕರನ್ನ ನಿರ್ಲಕ್ಷ್ಯ ಮಾಡುತ್ತಾ ಬಂದಿದ್ದಾರೆ ಎಂದು … Continue reading ಯತ್ನಾಳ್ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು: ಜಯಮೃತ್ಯುಂಜಯ ಸ್ವಾಮೀಜಿ