ಹಣ ಮಾಡುವ ಸ್ವಹಿತಾಸಕ್ತಿಯಿಂದ ಹುಬ್ಬಳ್ಳಿ ಪಾಲಿಕೆಯ ಸುತ್ತಮುತ್ತಲ ಹಳ್ಳಿಗಳ ಸೇರ್ಪಡೆಗೆ ಕಾರ್ಪೊರೇಟರ್ಗಳ ಸಂಚು?

Hubballi News: ಹುಬ್ಬಳ್ಳಿ:ಅದು ರಾಜ್ಯದ ಎರಡನೇ ಅತೀದೊಡ್ಡ ಮಹಾನಗರ ಪಾಲಿಕೆ. ಆ ಪಾಲಿಕೆ ನಿತ್ಯ ಒಂದಲ್ಲಾ ಒಂದು ಸುದ್ದಿಯಲ್ಲಿರತ್ತೆ. ಹೇಗೆ ದೊಡ್ಡ ಪಾಲಿಕೆಯೋ, ಅದೇ ರೀತಿ ಪಾಲಿಕೆಯಲ್ಲಿ ವಿವಾದಕ್ಕೇನೂ ಕಮ್ಮಿ ಇಲ್ಲ ಎಂಬಂತಾಗಿದೆ. ಇದೀಗ ಪಾಲಿಕೆಯ ಸದಸ್ಯರು ಮತ್ತು ಅಧಿಕಾರಿಗಳ ಕಣ್ಣು ರಿಯಲ್ ಎಸ್ಟೇಟ್ (Real estate) ಮೇಲೆ ಮೇಲೆ ಬಿದ್ದಿದೆ..ಪಾಲಿಕೆ ಸುತ್ತಮುತ್ತಲಿನ ಗ್ರಾಮಗಳನ್ನು ಸೇರ್ಪಡೆಗೆ ಚಿಂತನೆ ನಡೆಸಿದ್ದು ಇದಕ್ಕೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ನಡುವೆ ಜಟಾಪಟಿ ನಡೆದಿದೆ. ಹೌದು… ವಾಣಿಜ್ಯ ನಗರಿ ಹುಬ್ಬಳ್ಳಿ … Continue reading ಹಣ ಮಾಡುವ ಸ್ವಹಿತಾಸಕ್ತಿಯಿಂದ ಹುಬ್ಬಳ್ಳಿ ಪಾಲಿಕೆಯ ಸುತ್ತಮುತ್ತಲ ಹಳ್ಳಿಗಳ ಸೇರ್ಪಡೆಗೆ ಕಾರ್ಪೊರೇಟರ್ಗಳ ಸಂಚು?