ರೋಣಾದ ಹಳ್ಳಿಗಳಿಗೆ ಭೇಟಿ ನೀಡಿ ಭರ್ಜರಿ ಪ್ರಚಾರದಲ್ಲಿ ಆನೇಕಲ್ ದೊಡ್ಡಯ್ಯ

ಗದಗ ಜಿಲ್ಲೆ: ಇನ್ನೇನು ವಿಧಾನಸಭಾ ಚುನಾವಣೆ ಹತ್ತಿರ ಬರುತಿದ್ದಂತೆ ಪಕ್ಷದ ಅಭ್ಯರ್ಥಿಗಳು ಭರ್ಜರಿಯಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಇನ್ನುಆಪ್ ಪಕ್ಷದ ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಅಮ್ ಆದ್ಮಿ ಅಭ್ಯರ್ಥಿ ಆನೇಕಲ್ ದೊಡ್ಡಯ್ಯಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಪ್ರಚಾರದಲ್ಲಿ ತೊಡಗಿದ್ದಾರೆ . ಗದಗ ಜಿಲ್ಲೆ ರೋಣಾ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ ಭರ್ಜರಿ ಪ್ರಚಾರ ಮಾಡ್ತಿದ್ದಾರೆ. ರೋಣಾ ವಿಧಾನಸಭಾ ಕ್ಷೇತ್ರದ ಮುಂಡರಗಿ ಭಾಗದ ವಿವಿಧ ಹಳ್ಳಿಗಳಿಗೆ ಭೇಟಿ ಕೊಟ್ಟ ಆನೇಕಲ್ ದೊಡ್ಡಯ್ಯ … Continue reading ರೋಣಾದ ಹಳ್ಳಿಗಳಿಗೆ ಭೇಟಿ ನೀಡಿ ಭರ್ಜರಿ ಪ್ರಚಾರದಲ್ಲಿ ಆನೇಕಲ್ ದೊಡ್ಡಯ್ಯ