ಕಾಟಾಚಾರಕ್ಕೆ ಶಾಲೆಗೆ ಬರಬೇಡಿ, ಉತ್ತಮ ಭವಿಷ್ಯಕ್ಕಾಗಿ ಬನ್ನಿ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಕೆ. ರವಿಕಾಂತ್ ಕಿವಿಮಾತು

ಹಾಸನ: ಮಕ್ಕಳಿಗೆ ಸಂವಿಧಾನವು ಹಕ್ಕುಗಳ ನೀಡಿರುವಂತೆ ಜೊತೆಯಲ್ಲಿ ತಮ್ಮ ಕರ್ತವ್ಯವನ್ನು ಮರೆಯಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಕೆ. ರವಿಕಾಂತ್ ತಿಳಿಸಿದರು.  ನಗರದ ಶ್ರೀಗಂಧದ ಕೋಠಿ ಆವರಣದಲ್ಲಿರುವ ಮಹಿಳಾ ಸರಕಾರಿ ಪ್ರೌಢಶಾಲೆ ಪ್ರಧಾನ ಸಭಾಂಗಣದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯ ಆಚರಿಸಲಾಯಿತು. … Continue reading ಕಾಟಾಚಾರಕ್ಕೆ ಶಾಲೆಗೆ ಬರಬೇಡಿ, ಉತ್ತಮ ಭವಿಷ್ಯಕ್ಕಾಗಿ ಬನ್ನಿ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಕೆ. ರವಿಕಾಂತ್ ಕಿವಿಮಾತು