ದೋಷಯುಕ್ತ ಇವಿ ವಾಹನ ಹೊಸ ಬೈಕ್‌ ನೀಡಲು ಟಿವಿಎಸ್‌ಗೆ ಗ್ರಾಹಕರ ಆಯೋಗ ಆದೇಶ

Hubballi News: ಹುಬ್ಬಳ್ಳಿ: ದೋಷಯುಕ್ತ ಎಲೆಕ್ಟ್ರಿಕ್‌ ವಾಹನ ಕೊಟ್ಟ ಟಿವಿಎಸ್‌ ಕಂಪನಿಗೆ ಹೊಸ ವಾಹನ ಕೊಡಲು ಅಥವಾ 1.60 ಲಕ್ಷ ರೂ. ದಂಡ ಮತ್ತು ಪರಿಹಾರ ಕೊಡಲು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ. ಹುಬ್ಬಳ್ಳಿಯ ಶಿಂಧೆ ಕಾಂಪ್ಲೆಕ್ಸ್ ನಿವಾಸಿ ಉಷಾ ಜೈನ್ ಎಂಬುವವರು ವಿದ್ಯಾನಗರದ ಪ್ರಕಲ್ಪ ಮೋಟಾರ್ಸ್‌ ಅವರಿಂದ 2021 ಜೂನ್‌ 18ರಂದು 1.25 ಲಕ್ಷ ರೂ. ಕೊಟ್ಟು ಟಿವಿಎಸ್ ಐಕ್ಯೂಬ್ ಇಲೆಕ್ಟ್ರಿಕಲ್‌ ಬೈಕ್‌ ಖರೀದಿಸಿದ್ದರು. ವಾಹನ ಖರೀದಿಸಿದ ಆರು ತಿಂಗಳಲ್ಲಿಯೇ ಅದರ ಬ್ರೇಕ್‌ನಲ್ಲಿ ಕರೆಂಟ್ … Continue reading ದೋಷಯುಕ್ತ ಇವಿ ವಾಹನ ಹೊಸ ಬೈಕ್‌ ನೀಡಲು ಟಿವಿಎಸ್‌ಗೆ ಗ್ರಾಹಕರ ಆಯೋಗ ಆದೇಶ