ಬಿಡದಿವರೆಗೆ ಮೆಟ್ರೋ ಸಂಚಾರ ವಿಸ್ತರಣೆಗೆ ಚಿಂತನೆ: ಡಿ.ಕೆ.ಶಿವಕುಮಾರ್‌

Political News: ಬರೀ ಬೆಂಗಳೂರಿನಲ್ಲೇ ಸಂಚರಿಸುತ್ತಿರುವ ಮೆಟ್ರೋವನ್ನು ಬಿಡದಿವರೆಗೆ ವಿಸ್ತರಣೆ ಮಾಡಬೇಕೆಂಬ ಚಿಂತನೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಇಂದು ಬಿಡದಿಯ ಟೋಯೋಟಾ ಕಿರ್ಲೋಸ್ಕರ್ ಸಂಸ್ಥೆಯ ತಾಂತ್ರಿಕ ತರಬೇತಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಡದಿಯಿಂದ ಬೆಂಗಳೂರಿಗೆ ಹೋಗಿ ಕೆಲಸ ಮಾಡುವವರ ಸಂಖ್ಯೆ ಲಕ್ಷಕ್ಕೂ ಹೆಚ್ಚಿದೆ. ಅವರ ಪ್ರಯಾಣಕ್ಕೆ ತುಂಬಾ ತೊಂದರೆಯುಂಟಾಗುತ್ತಿದೆ. ಹಾಗಾಗಿ ಇಲ್ಲಿ ಎಂಪಿ, ಎಂಎಲ್‌ಎಗಳು ಸೇರಿ, ನಮ್ಮ ಜನಕ್ಕೆ ಪ್ರಯಾಣ ಸುಲಭವಾಗುವಂತೆ ಸಹಾಯ ಮಾಡಬೇಕೆಂದು ಮನವಿ ಮಾಡಿದ್ದಾರೆ. ಅಲ್ಲದೇ, ಕೆಲ ಕಾರ್ಮಿಕರು, ರೈತರು … Continue reading ಬಿಡದಿವರೆಗೆ ಮೆಟ್ರೋ ಸಂಚಾರ ವಿಸ್ತರಣೆಗೆ ಚಿಂತನೆ: ಡಿ.ಕೆ.ಶಿವಕುಮಾರ್‌