ಗುತ್ತಿಗೆದಾರರು ಬೇರೆ ನಾಯಕರ ಭೇಟಿ ಮಾಡೋದನ್ನು ತಡೆಯಲಾಗದು: ಡಿಸಿಎಂ ಡಿ.ಕೆ. ಶಿವಕುಮಾರ್

Political news: ಬೆಂಗಳೂರು: “ಗುತ್ತಿಗೆದಾರರು ಯಾರನ್ನು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ನಾವು ತಡೆಯಲಾಗದು. ಅವರಿಗೆ ಯಾರು ಸಲಹೆ, ಮಾರ್ಗದರ್ಶನ ಕೊಡಬೇಕೋ ಕೊಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳು ಗುತ್ತಿಗೆದಾರರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ನ್ಯಾಯ ಕೊಡಿಸಿ ಎಂದು ಕೇಳಿರುವ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು: “ಅವರು ಎಲ್ಲೆಲ್ಲಿ ಹೋಗಬೇಕೋ ಹೊಗಲಿ. ಹೋಗುವವರನ್ನು ಯಾರು ತಡೆಯೋಕೆ ಆಗುವುದಿಲ್ಲ. ಅವರ ಹೋರಾಟಕ್ಕೆ ಜಯ ಸಿಗಲಿ. … Continue reading ಗುತ್ತಿಗೆದಾರರು ಬೇರೆ ನಾಯಕರ ಭೇಟಿ ಮಾಡೋದನ್ನು ತಡೆಯಲಾಗದು: ಡಿಸಿಎಂ ಡಿ.ಕೆ. ಶಿವಕುಮಾರ್