‘ಸರ್ಕಾರಿ ನೌಕರಿ ಇದ್ರೆ ಮಾತ್ರ ಕನ್ಯೆ ಕೊಡ್ತೀವಿ ಅಂತಿದ್ದಾರೆ ಸರ್, ದಯವಿಟ್ಟು ಹುಡುಗಿ ಹುಡುಕಿಕೊಡಿ’

Gadag News: ಗದಗ : ಸತತ ಏಳು ವರ್ಷದಿಂದ ಜೀವನ ಸಂಗಾತಿಗಾಗಿ ಹುಡುಕಾಟ ನಡೆಸಿ ಜಿಗುಪ್ಸೆ ಹೊಂದಿರೋ ಯುವಕನೊಬ್ಬ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಕನ್ಯೆ ಹುಡುಕಿ ಕೊಡಿ ಅಂತಾ ಪತ್ರ ಬರೆದಿದ್ದಾನೆ, ಸದ್ಯ ಈ ಪತ್ರ ಸಾಮಾಜಿಕ ಜಾಲ ತಾಣದಲ್ಲಿ ಫುಲ್ ವೈರಲ್ ಆಗಿದೆ.. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಯುವಕ ಮುತ್ತು ಹೂಗಾರ (27) ಕಳೆದ ಏಳು ವರ್ಷದಿಂದ ಕನ್ಯಾನ್ವೇಷಣೆ ನಡೆಸ್ತಿದ್ದಾನೆ.. ಹಳ್ಳಿಹಳ್ಳಿಗೆ ತಿರುಗಿ ಜೀವನ ಸಂಗಾತಿಗಾಗಿ ಹುಡುಕಾಟ ನಡೆಸಿದ್ದಾನೆ.. ಆದ್ರೆ … Continue reading ‘ಸರ್ಕಾರಿ ನೌಕರಿ ಇದ್ರೆ ಮಾತ್ರ ಕನ್ಯೆ ಕೊಡ್ತೀವಿ ಅಂತಿದ್ದಾರೆ ಸರ್, ದಯವಿಟ್ಟು ಹುಡುಗಿ ಹುಡುಕಿಕೊಡಿ’