ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತಿದೆ. ಸದ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 9ಸಾವಿರದ ಗಡಿ ದಾಟಿದ್ದು, ಇಂದು ಒಂದೇ ದಿನ 116 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ಇಂದು ಒಂದೇ ದಿನ 9,280 ಮಂದಿಗೆ ಕೊರೊನಾ ಸೋಂಕು ತಗುಲಿದೆ. 116 ಮಂದಿ ಸಾವನ್ನಪ್ಪಿದ್ದಾರೆ. ಮತ್ತು 6,161 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಸದ್ಯ ರಾಜ್ಯದಲ್ಲಿ ಒಟ್ಟು 3,79,486 ಕೋರೋನಾ ಕೇಸ್ ಕಂಡುಬಂದಿದ್ದು, 2,74,196 ಜನ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 6,170 ಮಂದಿ ಈವರೆಗೆ ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ಇನ್ನು ಬೆಂಗಳೂರಿನಲ್ಲಿ 2,963 ಮಂದಿಗೆ ಸೋಂಕು ತಗುಲಿದೆ. ಕಲಬುರಗಿ 226, ಕೊಡಗು 44, ಕೋಲಾರ 86, ರಾಮನಗರ 73, ಉಡುಪಿ 187, ಉತ್ತರ ಕನ್ನಡ 178, ವಿಜಯಪುರ 85, ಯಾದಗಿರಿ 94 ಹಾಸನದ 340 ಮಂದಿಗೆ ಸೋಂಕು ದೃಢಪಟ್ಟಿದೆ.
ಇನ್ನು ಬೆಂಗಳೂರು ಗ್ರಾಮಾಂತರ 204, ಬೀದರ್ 36, ಚಾಮರಾಜನಗರ 56, ಚಿಕ್ಕಬಳ್ಳಾಪುರ 206, ಚಿಕ್ಕಮಗಳೂರು 223, ಚಿತ್ರದುರ್ಗ 92, ಗದಗ 186, ಹಾವೇರಿ 149 ಮಂದಿಗೆ ಸೋಂಕು ಧೃಡಪಟ್ಟಿದೆ.
ಬಳ್ಳಾರಿ 447, ಬೆಳಗಾವಿ 278, ದಕ್ಷಿಣ ಕನ್ನಡ 428, ಮೈಸೂರು 776, ತುಮಕೂರು 424, ಶಿವಮೊಗ್ಗ 350, ಧಾರವಾಡ 297, ದಾವಣಗೆರೆ 263, ಬಾಗಲಕೋಟೆ 98, ಮಂದಿಗೆ ಸೋಂಕು ದೃಢಪಟ್ಟಿದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.



