Sunday, May 26, 2024

Latest Posts

ದೆಹಲಿಯಲ್ಲಿ ಕರೊನಾ ಪರಿಸ್ಥಿತಿ ನಿಯಂತ್ರಣದಲ್ಲಿದೆ – ಕೇಜ್ರಿವಾಲ್

- Advertisement -
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸದ್ಯ ಕರೊನಾ ಪರಿಸ್ಥಿತಿ ನಿಯಂತ್ರಣದಲ್ಲಿದೆ ಅಂತಾ ಸಿಎಂ ಅರವಿಂದ ಕೇಜ್ರಿವಾಲ್​ ತಿಳಿಸಿದ್ರು. ದೆಹಲಿಯಲ್ಲಿ ರ್ಯಾಪಿಡ್​ ಟೆಸ್ಟಿಂಗ್​ ಸಂಖ್ಯೆ ಹೆಚ್ಚು ಮಾಡಿರೋದ್ರಿಂದ ಕೋವಿಡ್​ ಹತೋಟಿಗೆ ಬರ್ತಾ ಇದೆ ಅಂತಾ ಹೇಳಿದ್ರು.
Karnataka TV Contact

ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ 2900 ಕರೊನಾ ಕೇಸ್​ ದಾಖಲಾದ ವಿಚಾರವಾಗಿಯೂ ಮಾತನಾಡಿದ ಅವರು.. ಯಾರೂ ಚಿಂತೆಗೆ ಒಳಗಾಗುವ ಅವಶ್ಯಕತೆ ಇಲ್ಲ. ಆರೋಗ್ಯ ಇಲಾಖೆ ಎಲ್ಲ ರೀತಿಯ ಕ್ರಮಗಳನ್ನ ಕೈಗೊಂಡಿದೆ. ಸದ್ಯ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿರುವವರ ಸಂಖ್ಯೆಯಲ್ಲೂ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ ಅಂತಾ ಹೇಳಿದ್ರು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -

Latest Posts

Don't Miss