- Advertisement -
www.karnatakatv.net : ರಾಜ್ಯದಲ್ಲಿ ಇಂದು ಕಡಿಮೆಯಾದ ಕೊರೊನಾ. ಕಳೆದ 24 ಗಂಟೆಗಳ ಅವಧಿಯಲ್ಲಿ 1350 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ 18 ಜನರು ಮೃತ ಪಟ್ಟಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 1648 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 20845 ಇದೆ. ಪಾಸಿಟಿವಿಟಿ ದರ 0.85 % ಇದ್ದು, ಡೆತ್ ರೇಟ್ 1.33% ಇದೆ.
- Advertisement -