ಮಂಡ್ಯ: ಮಂಡ್ಯದ ಮಳವಳ್ಳಿಯಲ್ಲಿ ಅಜ್ಜಿ ಮನೆಗೆ ಬಂದಿದ್ದ ಇಬ್ಬರು ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ.

ಮಳವಳ್ಳಿ ತಾಲೂಕಿನ ಬಾಳೆಹೊನ್ನಿಗ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಾಳೆಹೊನ್ನಿಗ ಗ್ರಾಮಕ್ಕೆ ಪ್ರಥಮ ಸಂಪರ್ಕವಿದ್ದ 6 ಹಾಗೂ 8 ವರ್ಷದ ಇಬ್ಬರು ಮಕ್ಕಳು ಬಂದಿದ್ದರು. ಇವರ ತಾಯಿಗೂ ಸೋಂಕಿರುವ ಕಾರಣ, ಅವರ ಸಂಪರ್ಕದಲ್ಲಿದ್ದ ಈ ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ.
ಆ ಮಕ್ಕಳನ್ನು ಬಾಳೆಹೊನ್ನಿಗ ಗ್ರಾಮದ ಅಜ್ಜಿ ಮನೆಗೆ ಕರೆದುಕೊಂಡು ಬರಲಾಗಿತ್ತು. ಇಂದು ಆ ಬಡಾವಣೆಯಲ್ಲಿ ಆರೋಗ್ಯ ಇಲಾಖೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಗಳ ಮಾಹಿತಿ ಸಂಗ್ರಹಿಸಿದೆ. ಅಲ್ಲದೇ, ಗ್ರಾಮದಲ್ಲಿರುವ ಮನೆಯನ್ನು ಸೀಲ್ ಡೌನ್ ಮಾಡಬೇಕೆಂದು ತಾಲೂಕು ಮಂಡಳಿ ಚಿಂತನೆ ನಡೆಸಿದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




