Tuesday, May 21, 2024

Latest Posts

Corona Virus Case: ಮಹಾರಾಷ್ಟ್ರದಲ್ಲಿ 19 ಕೊರೋನಾ ಕೇಸ್ ಪತ್ತೆ

- Advertisement -

National News: ಭಾರತದಲ್ಲಿ ಮತ್ತೆ ಕೊರೋನಾ ಹಾವಳಿ ಶುರುವಾಗುವ ಎಲ್ಲ ಲಕ್ಷಣಗಳು ಕಾಣುತ್ತಿದೆ.  ಮಹಾರಾಷ್ಟ್ರದಲ್ಲಿ 19 ಕೊರೋನಾ ಕೇಸ್ ಕಂಡುಬಂದಿದ್ದು, ಇನ್ನಷ್ಟು ಪ್ರಕರಣಗಳು ಹೆಚ್ಚಾಗುವ ಭೀತಿ ಇದೆ.

ಓಮಿಕ್ರಾನ್‌ನ ಇನ್ನೊಂದು ತಳಿ ಹರಡಲಾರಂಭಿಸಿದ್ದು, ಅಮೆರಿಕದಲ್ಲಿ ಈ ತಳಿಯ ಹರಡುವಿಕೆ ಹೆಚ್ಚಾಾಗಿದೆ. ಹಾಗಾಗಿ ಅಮೆರಿಕದಲ್ಲಿ ಹೆಚ್ಚಿನ ಕೊರೋನಾ ಪ್ರಕರಣಗಳು ಕಂಡುಬಂದಿದೆ. ಜನವರಿಯಿಂದಲೇ ಭಾರತದಲ್ಲಿ ಕೊರೋನಾ ಸೋಂಕು ಹರಡಲು ಶುರುವಾಗಿದ್ದು, ದೇಶದಲ್ಲಿ 250 ಪ್ರಕರಣಗಳು ದಾಖಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ವೈದ್ಯಾಧಿಕಾರಿಗಳು ಕೊರೋನಾ ಪ್ರಮಾಣ ಹೆಚ್ಚಳವಾಗಿದ್ದರೂ, ಮನೆಯಲ್ಲಿ ಚಿಕಿತ್ಸೆ ಪಡೆದು, ಆರೋಗ್ಯ ಸುಧಾರಿಸಿಕೊಳ್ಳುತ್ತಿದ್ದಾರೆ. ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುವವರ ಸಂಖ್ಯೆ ಕಡಿಮೆಯಾಗಿದ್ದು, ಈ ಬಾರಿ ಕೋರೋನಾದಿಂದ ಹೆಚ್ಚು ಸಾವು ನೋವು ಸಂಭವಿಸಿಲ್ಲ ಎಂದಿದ್ದಾರೆ.

ಭಾರತಕ್ಕೆ ಭೇಟಿ ನೀಡಿ ಕ್ಷಮೆ ಕೇಳಲಿದ್ದಾರೆ ಮಾಲ್ಡೀವ್ಸ್ ವಿದೇಶಾಂಗ ಸಚಿವರು

ಚಿಕನ್ ಶವರ್ಮಾ ತಿಂದು ಓರ್ವ ಯುವಕ ಸಾವು: ಐವರ ಸ್ಥಿತಿ ಗಂಭೀರ

Kidnap case: ಮೇ 14ರವರೆಗೆ ಹೆಚ್.ಡಿ.ರೇವಣ್ಣಗೆ ನ್ಯಾಯಾಂಗ ಬಂಧನ

- Advertisement -

Latest Posts

Don't Miss