Corporation : ಹುಬ್ಬಳ್ಳಿ : ಪಾಲಿಕೆ ಆಯುಕ್ತರ ಕಛೇರಿಗೆ ಪ್ರತಿಭಟನಾಕಾರರಿಂದ ಮುತ್ತಿಗೆ

Hubballi News : ಅದು ಐತಿಹಾಸಿಕ ಮೈದಾನ.‌ಆ‌ ಮೈದಾನದಲ್ಲಿ ಇದೀಗ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ನಡೆಯುತ್ತಿರೋ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.‌ ಗಣೇಶ ಚತುರ್ಥಿಗೆ ಇನ್ನೇನು ಕೆಲವೇ ದಿನಗಳ ಬಾಕಿ‌ ಇರೋ ಹಿನ್ನೆಲೆ ಒಂದೆಡೆ ಕೆಲ‌ ಸಂಘಟನೆಗಳಿಂದ ವಿರೋಧ ವ್ಯಕ್ತವಾದ್ರೆ, ಹಿಂದೂ‌ ಸಂಘಟನೆಗಳಿಂದ‌ ಮೈದಾನದಲ್ಲಿ ಗಣೇಶನನ್ನ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ‌ ಅನ್ನೋ ಹಠ ಹೆಚ್ಚಾಗಿದೆ. ಇದೇ ಕಾರಣಕ್ಕೆ ಪಾಲಿಕೆ ಆಯುಕ್ತರ ಕಛೇರಿ ಎದುರು ಆಹೋ ರಾತ್ರಿ ಧರಣಿ ನಡೆಸಲಾಗುತ್ತಿದೆ. ಈ ಹಿನ್ನೆಲೆ ಬೀಗ ಹಾಕಿದ ಆಯುಕ್ತರ ಕಚೇರಿಗೆ … Continue reading Corporation : ಹುಬ್ಬಳ್ಳಿ : ಪಾಲಿಕೆ ಆಯುಕ್ತರ ಕಛೇರಿಗೆ ಪ್ರತಿಭಟನಾಕಾರರಿಂದ ಮುತ್ತಿಗೆ