ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubballi Political News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಜೋಶಿ ನೇತೃತ್ವದಲ್ಲಿ ಗಾಳಿಪಟ ಉತ್ಸವ ಆಯೋಜಿಸಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಗಾಳಿಪಟ ಉತ್ಸವದಲ್ಲಿ ಮೋದಿಯವರನ್ನು ಹಾಡಿ ಹೊಗಳಿದರು. ಭಾರತ ದೇಶವನ್ನು ಬಲಿಷ್ಠ ಮಾಡಲು ನಾವು ಸಂಕಲ್ಪ ಮಾಡಬೇಕು. ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ ಎಂದು ಜೋಶಿ ಮೋದಿ ಪರ ಬ್ಯಾಟ್ ಬೀಸಿದ್ದಾರೆ.. ಒಂದು ಕಾಲದಲ್ಲಿ ದೇಶದಲ್ಲಿ ಭಯೋತ್ಪಾದನೆ ಹೆಚ್ಚಾಗಿತ್ತು. ಆದರೆ ಇಂದು ಭಯೋತ್ಪಾದಕರನ್ನು ಹುಡುಕಿ ಹೊಡೆಯುವ ಕೆಲಸವಾಗಿದೆ. ದೇಶದಲ್ಲಿ ಶಾಂತಿ … Continue reading ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ