ನಿಮ್ಮ ಗೆಲುವಿನಲ್ಲಿ ದೇಶದ ಗೆಲುವಿದೆ: ರಾಹುಲ್ ಗಾಂಧಿಗೆ ಸಿಎಂ ಸಿದ್ದರಾಮಯ್ಯ ವಿಶ್

Political News: ವಯನಾಡಿನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಹುಲ್‌ಗೆ ಸಾಥ್ ಕೊಟ್ಟಿದ್ದಾರೆ. ಇನ್ನು ನಾಮಪತ್ರ ಸಲ್ಲಿಕೆಗೂ ಮುನ್ನ ವಯನಾಡಿನಲ್ಲಿ ರಾಹುಲ್‌ ಗಾಂಧಿ ರೋಡ್ ಶೋ ನಡೆಸಿ, ಮತಯಾಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರೀತಿಯ ರಾಹುಲ್ ಗಾಂಧಿ ಅವರೇ, ಅಸಮಾನತೆ, ಅಸಹನೆ, ದೌರ್ಜನ್ಯಗಳಿಂದ ನರಳುತ್ತಿರುವ ಭಾರತವನ್ನು ಸಹಬಾಳ್ವೆ – ಸಮಾನತೆಯತ್ತ ಮುನ್ನಡೆಸುವ ನಿಮ್ಮ ಪ್ರಯತ್ನದ ಜೊತೆ ನಾನಿದ್ದೇನೆ, … Continue reading ನಿಮ್ಮ ಗೆಲುವಿನಲ್ಲಿ ದೇಶದ ಗೆಲುವಿದೆ: ರಾಹುಲ್ ಗಾಂಧಿಗೆ ಸಿಎಂ ಸಿದ್ದರಾಮಯ್ಯ ವಿಶ್