ಕೋರ್ಟ್ ಆರೋಪಿ ಫಯಾಜ್‌ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ: ಕಮಿಷನರ್

Hubli News: ಹುಬ್ಬಳ್ಳಿ: ನಿನ್ನೆ ಹುಬ್ಬಳ್ಳಿ ಕಾರ್ಪೋರೇಟರ್ ಮಗಳು ನೇಹಾ ಮರ್ಡರ್ ಪ್ರಕರಣ ಕುರಿತು ಹೇಳಿಕೆ ಕೊಟ್ಟಿರುವ ಕಮಿಷನರ್ ರೇಣುಕಾ ಸುಕುಮಾರನ್, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧನ ಮಾಡಲಾಗಿದೆ. ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ. ಕಾನೂನು ಪ್ರಕಾರ ಏನು ಶಿಕ್ಷೆ ಆಗಬೇಕು ಅದು ಆಗುತ್ತೆ. ಈ ಕುರಿತು ಸಮಗ್ರ ತನಿಖೆ ನಡೆಸುತ್ತಿದ್ದೇವೆ. ಸದ್ಯ ಆರೋಪಿಯನ್ನ ಕೋರ್ಟ್ ಗೆ ಹಾಜರು ಪಡಿಸಲಾಗಿದೆ. ಕೋರ್ಟ್ ಕೂಡ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ಕೊಟ್ಟಿದೆ ಎಂದಿದ್ದಾರೆ. … Continue reading ಕೋರ್ಟ್ ಆರೋಪಿ ಫಯಾಜ್‌ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ: ಕಮಿಷನರ್