Dharwad News: ಧಾರವಾಡ: ಶಾಸಕ ವಿನಯ್ ಕುಲಕರ್ಣಿಗೆ ಮತದಾನದಲ್ಲಿ ಭಾಗವಹಿಸಲು ಹೈಕೋರ್ಟ್ ಏಕಸದಸ್ಯ ಪೀಠ ಅನುಮತಿ ನೀಡಿದೆ. ಮತದಾನ ಮಾಡಿ ತಕ್ಷಣ ಧಾರವಾಡ ತೊರೆಯುವಂತೆ ಸೂಚಿಸಿದೆ. ಹೌದು, ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕದಲ್ಲಿ ಸಿಲುಕಿರುವ ವಿನಯ್ ಅವರಿಗೆ ಧಾರವಾಡಕ್ಕೆ ಪ್ರವೇಶಿಸಲು ಸುಪ್ರೀಂಕೋರ್ಟ್ ನಿರ್ಬಂಧ ಹೇರಿತ್ತು. ಈ ಹಿನ್ನಲೆ ಮತದಾನ ಮಾಡಲು ಧಾರವಾಡ ಪ್ರವೇಶ ಕೋರಿದ್ದರು.
ಪತಿಯ ಆಗಮನಕ್ಕಾಗಿ ಕಾಯುತ್ತಿರೋ ಪತ್ನಿ
ಅದರಂತೆ ಇದೀಗ ಮತದಾನಕ್ಕೆ ಅವಕಾಶ ಸಿಕ್ಕಿದ್ದು, ಧಾರವಾಡ ನಗರದ ಶಾರದಾ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 75 ಕ್ಕೆ ವಿನಯ್ ಕುಲಕರ್ಣಿ ಆಗಮಿಸಲಿದ್ದಾರೆ. ಇನ್ನು ಈಗಾಗಲೆ ಮತಗಟ್ಟೆಗೆ ಆಗಮಿಸಿದ ವಿನಯ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಪತಿಯ ಆಗಮನಕ್ಕಾಗಿ ಕಾಯುತ್ತಿದ್ದಾರೆ.
ಕುಮಾರಸ್ವಾಮಿ ಸುದ್ದಿಗೋಷ್ಠಿ: ಸರ್ಕಾರಕ್ಕೆ ಬೇಕಾಗಿರುವುದು ಬರೀ ಪ್ರಚಾರವೆಂದು ಆರೋಪ
Prajwal Pen drive case: ಒಂದು ಸಿದ್ದರಾಮಯ್ಯ ಇನ್ನೊಂದು ಶಿವಕುಮಾರ್ ಇನ್ವಿಸ್ಟಿಗೇಶನ್ ಟೀಂ: ಹೆಚ್ಡಿಕೆ
ನವೀನ್ ಗೌಡ ಮಾತನಾಡಿದ ಆಡಿಯೋ, ಜಮೀರ್ ಜೊತೆಗಿರುವ ಫೋಟೋ ರಿಲೀಸ್ ಮಾಡಿದ ಕುಮಾರಸ್ವಾಮಿ