Court : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ಯುವಕನಿಗೆ 20 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಚಾಮರಾಜನಗರ ತಾಲೂಕಿನ 23 ವರ್ಷದ ಯುವಕನೊಬ್ಬ ಮದುವೆ ಭರವಸೆ ನೀಡಿ ಯುವತಿಯನ್ನು ಅಪಹರಿಸಿ ಲೈಂಗಿಕ ಶೋಷಣೆ ಮಾಡಿದ್ದಕ್ಕಾಗಿ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.

12 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಯುವಕನಿಗೆ ಶಿಕ್ಷೆ ವಿಧಿಸಲಾಗಿದೆ. ಚಾಮರಾಜನಗರ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಆರೋಪ ಸಾಬೀತಾಗುತ್ತಿದ್ದಂತೆ ನ್ಯಾಯಾಧೀಶರಾದ ನಿಶಾ ರಾಣಿ ಅವರು ಮಂಗಳವಾರ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 20,000 ರೂ. ಸಂತ್ರಸ್ತರಿಗೆ 30 ದಿನಗಳೊಳಗೆ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚಿಸಿದರು.

Speaker Wishes : ಚಂದ್ರನ ಅಂಗಳದಲ್ಲಿ ವಿಕ್ರಮ: ಬಸವರಾಜ ಹೊರಟ್ಟಿ ಕೋಟಿ ಕೋಟಿ ಅಭಿನಂದನೆ..

Tirupathi: ತಿಮ್ಮಪ್ಪನ ದರ್ಶನ ಪಡೆದ ಗೌರವಾನ್ವಿತ ರಾಜ್ಯಪಾಲರು

Birthday celebrate: ಡಾಲಿ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಪಾತ್ರ ಪರಿಚಯದ ಟೀಸರ್

About The Author