Court : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ಯುವಕನಿಗೆ 20 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಚಾಮರಾಜನಗರ ತಾಲೂಕಿನ 23 ವರ್ಷದ ಯುವಕನೊಬ್ಬ ಮದುವೆ ಭರವಸೆ ನೀಡಿ ಯುವತಿಯನ್ನು ಅಪಹರಿಸಿ ಲೈಂಗಿಕ ಶೋಷಣೆ ಮಾಡಿದ್ದಕ್ಕಾಗಿ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. 12 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಯುವಕನಿಗೆ ಶಿಕ್ಷೆ ವಿಧಿಸಲಾಗಿದೆ. ಚಾಮರಾಜನಗರ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಆರೋಪ ಸಾಬೀತಾಗುತ್ತಿದ್ದಂತೆ ನ್ಯಾಯಾಧೀಶರಾದ ನಿಶಾ ರಾಣಿ ಅವರು ಮಂಗಳವಾರ 20 … Continue reading Court : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ಯುವಕನಿಗೆ 20 ವರ್ಷ ಜೈಲು ಶಿಕ್ಷೆ