ಭಾರತದಲ್ಲಿ ಕೋವಿಡ್ ಪ್ರಕರಣ ಇಳಿಕೆ..!

National story : ಭಾರತದಲ್ಲಿ ಒಂದು ದಿನದಲ್ಲಿ 134 ಹೊಸ ಕರೋನವೈರಸ್ ಪ್ರಕರಣಗಳು ವರದಿಯಾಗಿದ್ದು, ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಸಕ್ರಿಯ ಪ್ರಕರಣಗಳ ಸಂಖ್ಯೆ 1,962 ಕ್ಕೆ ಇಳಿದಿದೆ. ಭಾರತದಲ್ಲಿ ಇದುವರೆಗೆ 4.46 ಕೋಟಿ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಸಾವಿನ ಸಂಖ್ಯೆ 5,30,728 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ತಿಳಿಸಿದೆ. ಕೋವಿಡ್ ಪಾಸಿಟಿವ್ ಪ್ರಕರಣಗಳು ಶೇಕಡಾ 0.07 ರಷ್ಟಿದ್ದರೆ, ವಾರದಲ್ಲಿ ಶೇಕಡಾ 0.08 ರಷ್ಟಿತ್ತು. ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕು ಪ್ರಕರಣಗಳಲ್ಲಿ ಶೇ. … Continue reading ಭಾರತದಲ್ಲಿ ಕೋವಿಡ್ ಪ್ರಕರಣ ಇಳಿಕೆ..!