ಕೋವಿಡ್ ಲಸಿಕೆ ಪಡೆದ ವ್ಯಕ್ತಿಯಿಂದ ನಮ್ಮ ಮಗುಗೆ ರಕ್ತದಾನ ಬೇಡವೆಂದು ಪೊಷಕರು ಒತ್ತಾಯ

ಕೋವಿಡ್ 19 ವಿರುದ್ಧ ಲಸಿಕೆ ಪಡೆದ ವ್ಯಕ್ತಿಯ ರಕ್ತವನ್ನು ಬಳಸಿಕೊಂಡು ಹೃದಯ ಶಸ್ತ್ರ ಚಿಕಿತ್ಸೆ ನಡೆಸುವ ವೈದ್ಯರ ನಿರ್ಧಾರಕ್ಕೆ ಪೋಷಕರು ನೀರಾಕರಿಸುತ್ತಿದ್ದಾರೆ. ಕೋವಿಡ್ ಲಸಿಕೆ ಹಾಕದ ವ್ಯಕ್ತಿಯೇ ರಕ್ತದಾನ ಮಾಡಬೇಕು, ಇಲ್ಲವಾದರೆ ನನ್ನ ಮಗನ ಹೃದಯ ಶಸ್ತ್ರ ಚಿಕಿತ್ಸೆಯೇ ಬೇಡ ಎಂದು ಪೋಷಕರು ಪಟ್ಟು ಹಿಡಿದು ಕುಳಿತಿರುವ ಘಟನೆ ನ್ಯೂಜಿಲೆಂಡ್​ನಲ್ಲಿ ನಡೆದಿದೆ. ಇದೀಗ ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ. 6 ತಿಂಗಳ ಮಗು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ತುರ್ತು ಶಸ್ತ್ರ ಚಿಕಿತ್ಸೆ ನಡೆಸುವ ಅವಶ್ಯವಿದ್ದು, ಆದರೆ … Continue reading ಕೋವಿಡ್ ಲಸಿಕೆ ಪಡೆದ ವ್ಯಕ್ತಿಯಿಂದ ನಮ್ಮ ಮಗುಗೆ ರಕ್ತದಾನ ಬೇಡವೆಂದು ಪೊಷಕರು ಒತ್ತಾಯ