Cow : ವಿಜಯನಗರದಲ್ಲಿ ಎರಡು ಕಾಲುಗಳುಳ್ಳ ಕರು ಜನನ: ಏನಿದು ಅಚ್ಚರಿ ಎಂದ ಗ್ರಾಮಸ್ಥರು!
Vijayanagara News : ಈ ಪ್ರಕೃತಿಯೇ ವಿಸ್ಮಯಗಳ ಆಗರ. ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ ಹೀಗೆ ಯಾರಿಗೂ, ಯಾವ ಕ್ಷೇತ್ರಕ್ಕೂ ನಿಲುಕದ ನಿಗೂಢಗಳು ಅದೆಷ್ಟೋ ಈ ಭೂಮಿಯ ಮೇಲೆ ನಡೆದಿವೆ, ನಡೆಯುತ್ತಲೇ ಇವೆ. ಅವುಗಳ ಪೈಕಿ ಕೆಲವು ಘಟನೆಗಳಿಗೆ ವೈಜ್ಞಾನಿಕ ಮೂಲ ನೀಡಿದರೂ, ಇನ್ನೆಷ್ಟೋ ಘಟನೆಗಳು ಊಹೆಗೂ ಮೀರಿದ್ದೇ ಆಗಿವೆ. ಇದೀಗ ಮತ್ತೊಂದು ವಿಸ್ಮಯಕಾರಿ ಘಟನೆ ರಾಜ್ಯದ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ಹೌದು, ಕೂಡ್ಲಿಗಿ ತಾಲೂಕಿನ ಹಾರಕಬಾವಿ ಗ್ರಾಮದಲ್ಲಿ ಹಸುವೊಂದು 2 ಕಾಲುಗಳನ್ನು ಹೊಂದಿರುವ ಕರುವಿಗೆ ಜನ್ಮ ನೀಡಿದೆ. … Continue reading Cow : ವಿಜಯನಗರದಲ್ಲಿ ಎರಡು ಕಾಲುಗಳುಳ್ಳ ಕರು ಜನನ: ಏನಿದು ಅಚ್ಚರಿ ಎಂದ ಗ್ರಾಮಸ್ಥರು!
Copy and paste this URL into your WordPress site to embed
Copy and paste this code into your site to embed