Mysore News : 2 ಹಸುಗಳ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಹುಣಸೂರು ತಾಲೂಕಿನ ಬೀರ್ತಮ್ಮನಹಳ್ಳಿ ಮೀಸಲು ಅರಣ್ಯದಂಚಿನ ಬಿ ಆರ್ ಕಾವಲು ಗ್ರಾಮದಲ್ಲಿ ನಡೆದಿದೆ. ರವಿ ಎಂಬುವವರಿಗೆ ಸೇರಿದ ಎರಡು ಹಸುಗಳ ಮೇಲೆ ಹುಲಿ ಏಕಾಏಕಿ ದಾಳಿ ನಡೆಸಿದೆ.
ಈ ಹಿಂದೆಯೂ ರವಿ ಕುಟುಂಬದ ಹಸುವನ್ನು ಹುಲಿ ರಾತ್ರೋರಾತ್ರಿ ದಾಳಿ ಮಾಡಿ ಕೊಂದು ಹಾಕಿತ್ತು, ಈಗ ಹಸುವನ್ನೇ ನಂಬಿದ್ದ ಕುಟುಂಬ ನೋವಿನಿಂದ ಹೊರಬರುವಷ್ಟರಲ್ಲಿ ಮತ್ತೊಂದು ಹಸುವಿನ ಮೇಲೆ ದಾಳಿ ನಡೆಸಿ ಹುಲಿ ಪರಾರಿಯಾಗಿದೆ.
ಹಾಡುಹಗಲೇ ಹುಲಿ ದಾಳಿ ಮಾಡಿರೋದ್ರಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ಹಿಂದೆ ಹಸುವಿನ ಮೇಲೆ ದಾಳಿನೆಡೆಸಿದಾಗ ಎಚ್ಚೆತ್ತುಕೊಳ್ಳದ ಅರಣ್ಯಾಧಿಕಾರಿಗಳನ್ನು ಗ್ರಾಮಸ್ಥರು ತರಾಟೆಗೆ ತಗೆದುಕೊಂಡರು.
-ವರದಿ ರವಿಕುಮಾರ್ ಹುಣಸೂರು
Collage : ದೇವರಾಜ್ ಅರಸ್ ಎಜುಕೇಶನ್ ಸೊಸೈಟಿ (ರಿ) ಎಸ್ಎಲ್‌ವಿ ಶಾಲೆ, ನರ್ಸಿಂಗ್ ಕಾಲೇಜಿನಲ್ಲಿ ಬೆಳ್ಳಿ ಹಬ್ಬದ ಸಂಭ್ರಮ
Basavaraj Bommai : ಸರ್ಕಾರದ ವಿರುದ್ದ ಜೆಡಿಎಸ್ ಬಿಜೆಪಿ ಒಟ್ಟಾಗಿ ಹೋರಾಡಬೇಕೆನ್ನುವುದು ಜನರ ಬಯಕೆ : ಬೊಮ್ಮಾಯಿ
DK Shivakumar : ರಾಜ್ಯದ ಇತರೆ ನಗರಗಳಲ್ಲೂ ಹೂಡಿಕೆ ಮಾಡಿ: ನೆದರ್ಲೆಂಡ್ ನಿಯೋಗಕ್ಕೆ ಡಿಸಿಎಂ ಆಹ್ವಾನ