ನಾಳೆ ಮಂಡ್ಯಕ್ಕೆ ಅಮಿತ್ ಷಾ ಆಗಮನ : ಪೂರ್ವ ಸಿದ್ಧತೆ ಪರಿಶೀಲಿಸಿದ ಸಿ.ಪಿ ಯೋಗೇಶ್ವರ್

ಮಂಡ್ಯ: ನಾಳೆ ಮಂಡ್ಯಕ್ಕೆ ಗೃಹ ಸಚಿವ ಅಮಿತ್ ಷಾ ಆಗಮನದ ಹಿನ್ನೆಲೆ ನಗರದ ವಿವಿ ಆವರಣದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರು, ದೇಶದಲ್ಲಿ ಅನೇಕ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವಾರು ಜ್ವಲಂತ ಸಮಸ್ಯೆಗಳನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ ಬಗೆಹರಿಸಿದೆ ಎಂದು ಹೇಳಿದರು. 2020 ರಿಂದ 113 ಬಾರಿ ಭದ್ರತಾ ಪ್ರೋಟೋಕಾಲ್‌ಗಳನ್ನು ಮುರಿದ ರಾಹುಲ್ ಗಾಂಧಿ ಮಂಡ್ಯ ನಗರದಲ್ಲಿ ಬಿಗಿ ಪೊಲೀಸ್ … Continue reading ನಾಳೆ ಮಂಡ್ಯಕ್ಕೆ ಅಮಿತ್ ಷಾ ಆಗಮನ : ಪೂರ್ವ ಸಿದ್ಧತೆ ಪರಿಶೀಲಿಸಿದ ಸಿ.ಪಿ ಯೋಗೇಶ್ವರ್