ಫ್ಲೈ ಓವರ್ ಕಾಮಗಾರಿ ವೇಳೆ ಕ್ರೇನ್ ಪಲ್ಟಿ: ಬೈಕ್ ಜಖಂ
Hubballi News: ಹುಬ್ಬಳ್ಳಿ ನಗರದಲ್ಲಿ ನಡೆಯುತ್ತಿರುವ ಫ್ಲೈಓವರ್ ಕಾಮಗಾರಿ ವೇಳೆ ಮತ್ತೊಂದು ಅವಘಡ ಸಂಭವಿಸಿದ್ದು,ಬೃಹತ್ ಕ್ರೇನ್ ವಾಹನ ಪಲ್ಟಿ ಭಾರಿ ಅನಾಹುತ ತಪ್ಪಿದೆ. ಹುಬ್ಬಳ್ಳಿಯ ಕೋರ್ಟ್ ಸರ್ಕಲ್ ನಲ್ಲಿ ಘಟನೆಯಲ್ಲಿ ಕೂದಲೆಳೆಯ ಅಂತರದಲ್ಲಿ ತಂದೆ-ಮಗ ಪಾರಾಗಿದ್ದಾರೆ. ಚೆನ್ನಮ್ಮ ವೃತ್ತದಿಂದ ರೈಲ್ವೆ ಮೈದಾನದವರಿಗೆ ಫ್ಲೈ ಓವರ್ ನಿರ್ಮಾಣ ಹಿನ್ನೆಲೆ ಯಾವುದೇ ಮುನ್ನೆಚ್ಚರಿಕೆ ಕ್ರಮಗಳಲ್ಲಿದೆ ಕಾಮಗಾರಿ ನಡೆಸಲಾಗುತ್ತದೆ. ರಸ್ತೆ ಸಂಚಾರವಿದ್ದರೂ ಬೃಹತ್ ಕ್ರೆನ್ ಬಳಸಿ ಫ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದೆ. ಈ ವೇಳೆ ಏಕಾಏಕಿ ರಸ್ತೆ ಪಕ್ಕದ ವಿದ್ಯುತ್ ಕಂಬದ … Continue reading ಫ್ಲೈ ಓವರ್ ಕಾಮಗಾರಿ ವೇಳೆ ಕ್ರೇನ್ ಪಲ್ಟಿ: ಬೈಕ್ ಜಖಂ
Copy and paste this URL into your WordPress site to embed
Copy and paste this code into your site to embed