Cricket : ಕೊಹ್ಲಿಯನ್ನೇ ಹಿಂದಿಕ್ಕಿದ ಕನ್ನಡಿಗ ಮಯಾಂಕ್ ಅಗರ್ವಾಲ್
ಟೀಮ್ ಇಂಡಿಯಾ ಆರಂಭಿಕ ಮಯಾಂಕ್ ಅಗರ್ವಾಲ್ ಮತ್ತೆ ಅಬ್ಬರಿಸಿದ್ದಾರೆ. ಸದ್ಯ ಭಾರತ ತಂಡದ ಎಲ್ಲಾ ಸ್ವರೂಪದಲ್ಲಿಯೂ ಸ್ಥಾನ ಕಳೆದುಕೊಂಡಿರುವ ಕರ್ನಾಟಕ ಆರಂಭಿಕ ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್, ಯೋ-ಯೋ ಟೆಸ್ಟ್‌ನಲ್ಲಿ ಭರ್ಜರಿ ದಾಖಲೆ ಬರೆದಿದ್ದಾರೆ. ವಿರಾಟ್ ಕೊಹ್ಲಿಯವ್ರನ್ನೇ ಮಯಾಂಕ್ ಅಗರ್ವಾಲ್ ಹಿಂದಿಕ್ಕಿದ್ದಾರೆ. ಬುಧವಾರ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಮಯಾಂಕ್ ಅಗರ್ವಾಲ್ ಯೋ-ಯೋ ಟೆಸ್ಟ್‌ಗೆ ಒಳಗಾಗಿದ್ದರು. ಭರ್ಜರಿಯಾಗಿ ಯೋ-ಯೋ ಟೆಸ್ಟ್ ಮುಗಿಸಿದ ಮಯಾಂಕ್ ಅಗರ್ವಾಲ್ 21.1 ಅಂಕ ಪಡೆದುಕೊಂಡಿದ್ದಾರೆ. ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ತಾವು ಪಡೆದ ಅಂಕಗಳನ್ನು … Continue reading Cricket : ಕೊಹ್ಲಿಯನ್ನೇ ಹಿಂದಿಕ್ಕಿದ ಕನ್ನಡಿಗ ಮಯಾಂಕ್ ಅಗರ್ವಾಲ್
Copy and paste this URL into your WordPress site to embed
Copy and paste this code into your site to embed