- Advertisement -
ಹುಬ್ಬಳ್ಳಿ: ಇನ್ನೇನು ಸಧ್ಯದಲ್ಲೆ ಶುರುವಾಗಲಿರುವ ಏಷ್ಯಾ ಕಪ್ ಕ್ರಿಕೇಟ್ ಪಂದ್ಯಾವಳಿ ಭಾರತ ಮತ್ತು ಪಾಕಿಸ್ತಾನ ವಿರುದ್ದದ ಪಂದ್ಯಾವಳಿಯಲ್ಲಿ ಭಾರತ ಗೆಲುವನ್ನು ಸಾಧಿಸಲಿ ಎಂದು ಹುಬ್ಬಳ್ಳಿಯ ಗಣೇಶ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕ್ರಿಕೇಟ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.
ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ದ ಭಾರತ ತಂಡ ಜಯಬೇರಿ ಸಾಧಿಸಲಿ ಎಂದು ಕನ್ನಡ ಪರ ಸಂಘಟನೆಗಳು ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ವೇಳೆ ಭಾರತದ ಕ್ರಿಕೇಟ್ ತಂಡದ ಸದಸ್ಯರ ಭಾವಚಿತ್ರ ಹಿಡಿದುಕೊಂಡು ಕ್ರಿಕೇಟ್ ಅಭಿಮಾನಿಗಳು ಪೂಜೆ ಸಲ್ಲಿಸಿದರು.
ಅದೇರೀತಿ ಇಸ್ರೋದ ಮಿಷನ್ ಆದಿತ್ಯ ಯಶಸ್ವಿಯಾಗಲೆಂದು ಪ್ರಾರ್ಥನೆ ಸಲ್ಲಿಸಿದರು.
police: ಧಾರವಾಡದ ನೂತನ ಎಸ್‍ಪಿಯಾಗಿ ಅಧಿಕಾರ ವಹಿಸಿಕೊಂಡ ಗೋಪಾಲ್ ಬ್ಯಾಕೋಡ್
ಸಾಮಾನ್ಯ ಕಾನೂನು ಹಾಗೂ ಡ್ರಗ್ಸ್ ಕುರಿತು ಹುಬ್ಬಳ್ಳಿ – ಧಾರವಾಡ ಪೊಲೀಸರಿಂದ ಜಾಗೃತಿ
- Advertisement -