ಕ್ರಿಕೆಟ್ ಪ್ರೇಮಿಗಳ ಮದುವೆ – ಮಂಟಪದಲ್ಲೇ ಇಂಡೋ-ಕಿವೀಸ್ ಸೆಮಿ ಫೈನಲ್ ವೀಕ್ಷಣೆ
Tumakuru News: ತುಮಕೂರು: ಬುಧವಾರ ಟೀಂ ಇಂಡಿಯಾ (Team India) ಹಾಗೂ ನ್ಯೂಜಿಲೆಂಡ್ (New Zealand) ನಡುವೆ ಸೆಮಿ ಫೈನಲ್ ಕ್ರಿಕೆಟ್ ಪಂದ್ಯ ನಡೆದಿದ್ದು, 70 ರನ್‌ಗಳ ಅಂತರದಲ್ಲಿ ಭಾರತ ಭರ್ಜರಿ ಜಯ ಗಳಿಸಿ ವಿಶ್ವಕಪ್ (World Cup) ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ನಡುವೆ ತುಮಕೂರಿನಲ್ಲಿ ಕ್ರಿಕೆಟ್ ಪ್ರೇಮಿಗಳು ತಮ್ಮ ಮದುವೆ ಮಂಟಪದಲ್ಲೇ ಬಂಧುಗಳಿಗಾಗಿ ಇಂಡೋ-ಕಿವೀಸ್ ಸೆಮಿ ಫೈನಲ್ ಮ್ಯಾಚ್ ಹಾಕಿಸಿ ಸುದ್ದಿಯಾಗಿದ್ದಾರೆ. ಪಾವಗಡದ (Pavagada) ಎಸ್‌ಎಸ್‌ಕೆ ಕಲ್ಯಾಣ ಮಂಟಪದಲ್ಲಿ ಕ್ರಿಕೆಟ್ ಪ್ರೇಮಿಗಳಾದ ಸೌಂದರ್ಯ ಹಾಗೂ … Continue reading ಕ್ರಿಕೆಟ್ ಪ್ರೇಮಿಗಳ ಮದುವೆ – ಮಂಟಪದಲ್ಲೇ ಇಂಡೋ-ಕಿವೀಸ್ ಸೆಮಿ ಫೈನಲ್ ವೀಕ್ಷಣೆ
Copy and paste this URL into your WordPress site to embed
Copy and paste this code into your site to embed