Tuesday, August 5, 2025

Latest Posts

Cricket : ಆ.30 ರಿಂದ ಏಷ್ಯಾಕಪ್ ಕ್ರಿಕೆಟ್ : ಸೆ.2ಕ್ಕೆ ಇಂಡಿಯಾ, ಪಾಕ್ ಮ್ಯಾಚ್

- Advertisement -

Cricket News : ಕ್ರಿಕೆಟ್ ಪ್ರೇಮಿಗಳಿಗೆ ಇದೊಂದು ಸಂತಸದ ವಿಚಾರ. ಮತ್ತೆ ಏಷ್ಯಾಕಪ್ ಶುರುವಾಗಲಿದೆ. ಈ ಬಗ್ಗೆ  ಮಾಹಿತಿ ತಿಳಿದುಬಂದಿದೆ.

ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಮುಂಬರುವ ಏಷ್ಯಾ ಕಪ್‌ 2023 ಟೂರ್ನಿಯ ಅಧಿಕೃತ ವೇಳಾಪಟ್ಟಿ ಹೊರಬಿದ್ದಿದೆ. ಪಂದ್ಯಾವಳಿಯು ಆಗಸ್ಟ್ 30 ರಂದು ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ.

ಟೂರ್ನಿಯಲ್ಲಿ ಒಟ್ಟು 13 ಪಂದ್ಯಗಳು ನಡೆಯಲಿದ್ದು, ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳ ರಾಷ್ಟ್ರಗಳು ಭಾಗವಹಿಸಲಿವೆ.

Cricket-ಕ್ರಿಕೆಟ್ ತರಬೇತಿಯಲ್ಲಿರುವಾಗಲೆ ಹೃದಯಾಘಾತದಿಂದ ಸಾವು

ಅಥ್ಲಿಟ್ ಬಿಂದು ರಾಣಿ ಮೇಲೆ ಕೋಚ್ ಪತ್ನಿಯಿಂದ ಹಲ್ಲೆ

‘ಏನೇ ಆದ್ರು ನನ್ನ ಫೇವರಿಟ್ ಆರ್‌ಸಿಬಿ, ನಿರಾಸೆ ಬೇಡ, ಆಶಾವಾದವಿರಲಿ’

- Advertisement -

Latest Posts

Don't Miss