Cricket : 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ ಕ್ರಿಕೆಟಿಗ…!

Sports News : ತನ್ನ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ವಾಡಲು ನಿರ್ಧರಿಸಿದ್ದಾನೆ ಕ್ರಿಕೆಟಿಗ. ಹೌದು ಸ್ಟುವರ್ಟ್ ಬ್ರಾಡ್ ಅವರು ತಮ್ಮ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದು, ಇದೇ ನಮ್ಮ ಕೊನೆಯ ಪಂದ್ಯ ಎಂದು ಹೇಳಿಕೊಂಡಿದ್ದಾರೆ.

2007ರ ಟಿ20 ವಿಶ್ವಕಪ್ ನಲ್ಲಿ ಒಂದು ಓವರ್ ನಲ್ಲಿ ಆರು ಸಿಕ್ಸರ್ ಹೊಡೆದಿದ್ದ ಸ್ಟುವರ್ಟ್ ಬ್ರಾಡ್ ಇಂಗ್ಲೆಂಡ್ ಟೀಮ್ ನ ಲೆಜೆಂಡ್ ಆಗಿ ಬೆಳೆದಿದ್ದಾರೆ.

ಬ್ರಾಡ್ ಅವರು ಒಟ್ಟು 165 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 602 ವಿಕೆಟ್ ಕಬಳಿಸಿದ್ದು , ಇದೀಗ ಅಂತಿಮ ಆ್ಯಶಸ್ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ತಮ್ಮ ವಿದಾಯ ಘೋಷಣೆ ಮಾಡಿದ್ದಾರೆ. ಟ್ವಿಟರ್ ಮೂಲಕ ಈ ರೀತಿ ಹೇಳಿಕೊಂಡಿದ್ದಾರೆ.

ಪ್ರೋ ಕಬಡ್ಡಿ 10ನೇ ಆವೃತ್ತಿ ‘ಯು.ಪಿ.ಯೋಧ’ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಗಗನ್ ಗೌಡ..

Wrestlers: ಏಷ್ಯಾನ್ ಗೇಮ್ಸ್ ಗೆ ನೇರ ಪ್ರವೇಶ ಪ್ರಶ್ನಿಸಿ ಸಲ್ಲಿಸಿದ್ದ ದೂರನ್ನು ವಜಾಗೊಳಿಸದ ನ್ಯಾಯಾಲಯ

Cricket : ಆ.30 ರಿಂದ ಏಷ್ಯಾಕಪ್ ಕ್ರಿಕೆಟ್ : ಸೆ.2ಕ್ಕೆ ಇಂಡಿಯಾ, ಪಾಕ್ ಮ್ಯಾಚ್

About The Author